ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಮ್ಮು&ಕಾಶ್ಮೀರ : ಕಣಿವೆಗೆ ಉರುಳಿದ ಸೇನಾ ವಾಹನ - ಮೂವರು ಯೋಧರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಇಂದು ಭಾರತೀಯ ಸೇನೆಯ ವಾಹನವು ಆಳವಾದ ಕಣಿವೆಗೆ ಬಿದ್ದ ಪರಿಣಾಮ 3 ಯೋಧರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ. ಬಂಡಿಪೋರಾ-ಶ್ರೀನಗರ ರಸ್ತೆಯ ಎಸ್‌ಕೆ ಪಯೀನ್ ಬಳಿ ವಾಹನ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Edited By : Abhishek Kamoji
PublicNext

PublicNext

04/01/2025 06:46 pm

Cinque Terre

147 K

Cinque Terre

2