ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಂಪಲ್ಸ್ ಕಾಲೇಜಿನಲ್ಲಿ ಎರಡು ದಿನಗಳ ಕಾರ್ಯಾಗಾರ - ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಇಂಪಲ್ಸ್ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ಎಸ್ ಎಸ್.ಎಲ್ ಸಿ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಕಾರ್ಯಾಗಾರ -2K25 ಅನ್ನು ಜನವರಿ 06 ಮತ್ತು 7ರಂದು ಹಮ್ಮಿಕೊಳ್ಳಲಾಗಿದೆ.

2025-26 ಸಾಲಿನಲ್ಲಿ ಜರುಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಶಿರೂರ್ ಪಾರ್ಕ್ ನಲ್ಲಿರುವ ಇಂಪಲ್ಸ್ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಎರಡು ದಿನ ಕಾಲೇಜಿನಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಬೋಧನಾ ತರಗತಿಗಳನ್ನು ಆಯೋಜಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನೆ ಪಡೆಯಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

04/01/2025 07:46 pm

Cinque Terre

18.25 K

Cinque Terre

0

ಸಂಬಂಧಿತ ಸುದ್ದಿ