ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ವಿಜೃಂಭಣೆಯ ಶ್ರೀ ದೇವರ ಪಂಚಮಿ ಉತ್ಸವ ಬಲಿ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರು ಷಷ್ಟಿಯ ಪೂರ್ವಭಾವಿಯಾಗಿ ಶನಿವಾರ ರಾತ್ರಿಪಂಚಮಿ ಉತ್ಸವ ಬಲಿ ವಿಜೃಂಭಣೆಯಿಂದ ನಡೆಯಿತು. ಈ ತಂದೊಬ್ಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಭಾನುವಾರ ಕಿರು ಷಷ್ಟಿ ಮಹೋತ್ಸವದ ಅಂಗವಾಗಿ ಕ್ಷೇತ್ರದ ತಂತಿಗಳ ನೇತೃತ್ವದಲ್ಲಿ ಚಂಡಿಕಾಯಾಗ ಮಹಾ ಅನ್ನಸಂತರ್ಪಣೆ ರಾತ್ರಿ ಶ್ರೀ ದೇವರ ಉತ್ಸವಬಲಿ ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

05/01/2025 09:31 am

Cinque Terre

1.42 K

Cinque Terre

0

ಸಂಬಂಧಿತ ಸುದ್ದಿ