ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : ಬುಡಕಟ್ಟು ಸಂಸ್ಕೃತಿಯ ಕಲೆಗಳು ಮನರಂಜನೆಯ ಸರಕಾಗಬಾರದು - ಚಿಂತಕ ಬಂಜಗೆರೆ ಜಯಪ್ರಕಾಶ್

ಚಳ್ಳಕೆರೆ : ನಾಡಿನ ಬುಡಕಟ್ಟು ಸಂಸ್ಕೃತಿಯ ಸಾಂಸ್ಕೃತಿಕ ಕಲೆಗಳು ಮಾರಾಟ ಮತ್ತು ಮನರಂಜನೆಯ ಸರಕಾಗಬಾರದು ಎಂದು ಸಂಸ್ಕೃತಿ ಚಿಂತಕ ಬಂಜಗೆರೆ ಜಯಪ್ರಕಾಶ್ ಹೇಳಿದರು.

ನಗರದ ಬಾಪೂಜಿ ಪ್ರಥಮ ದರ್ಜೆ ಪದವಿ ಕಾಲೇಜು ಮತ್ತು ಬುಡಕಟ್ಟು ಸಂಸ್ಕೃತಿ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬುಡಕಟ್ಟು ಸಮುದಾಯಗಳ ಅಸ್ಮಿತೆ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಇನ್ನೂ ಸಾಕಷ್ಟು ಬುಡಕಟ್ಟು ಸಮುದಾಯಗಳಲ್ಲಿ ಹಲವು ಆಚಾರ ವಿಚಾರಗಳು ಚಾಲ್ತಿಯಲ್ಲಿದ್ದು ಮುಖ್ಯ ಇವುಗಳನ್ನು ತೊರೆದು ಮುಖ್ಯ ಭೂಮಿಗೆ ಬರಬೇಕಿದೆ. ಎಂದರು..

Edited By : PublicNext Desk
Kshetra Samachara

Kshetra Samachara

05/01/2025 09:35 am

Cinque Terre

1.98 K

Cinque Terre

0

ಸಂಬಂಧಿತ ಸುದ್ದಿ