ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರ್ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಹರಕೆರೆ ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗ ನಗರದ ಉಮರ್ ಮತ್ತು ಸ್ನೇಹಿತರು ತೀರ್ಥಹಳ್ಳಿ ಕಡೆ ತೆರಳುವಾಗ ಎದುರುಗಡೆ ಬಂದ ಬೈಕ್ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇನ್ನು ಚಾಲಕ ಉಮರ್ ಎಂಬುವರಿಗೆ ಗಾಯವಾಗಿದ್ದು ಸ್ಥಳಕ್ಕೆ ಪಶ್ಚಿಮ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
05/01/2025 09:21 pm