ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ಸಾಹಿತಿ ನಾ.ಡಿಸೋಜ ನಿಧನ

ಶಿವಮೊಗ್ಗ : ಹಿರಿಯ ಸಾಹಿತಿ ನಾ.ಡಿಸೋಜ ಅವರು ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ಪ್ರಕಟಿಸಿದ್ದಾರೆ.

ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, Dr. ನಾ ಡಿಸೋಜ ಅವರು ಇಂದು ರಾತ್ರಿ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಪಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು.

Edited By : Nagaraj Tulugeri
PublicNext

PublicNext

05/01/2025 09:29 pm

Cinque Terre

61.29 K

Cinque Terre

9

ಸಂಬಂಧಿತ ಸುದ್ದಿ