ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಡಾ.ನಾ.ಡಿಸೋಜ ನಿಧನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ

ಶಿವಮೊಗ್ಗ: ಹಿರಿಯ ಸಾಹಿತಿ ಡಾ.ನಾ.ಡಿಸೋಜ ನಿಧನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ ಸೂಚಿಸಿದ್ದಾರೆ. ನಾ.ಡಿಸೋಜ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ನಾ.ಡಿಸೋಜ ಅವರದ್ದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ, ಎರಡೂ ಒಂದೇ. ಬರೆದಂತೆ ಬದುಕಿದವರು. ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ತಿಳಿಸಿದರು.

Edited By : Nagaraj Tulugeri
Kshetra Samachara

Kshetra Samachara

05/01/2025 10:49 pm

Cinque Terre

3.26 K

Cinque Terre

0

ಸಂಬಂಧಿತ ಸುದ್ದಿ