ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಹಿರಿಯ ಸಾಹಿತಿ ಡಾ.ನಾ.ಡಿಸೋಜ ವಿಧಿವಶ

ಶಿವಮೊಗ್ಗ : ಹಿರಿಯ ಸಾಹಿತಿ ಡಾ.ನಾ.ಡಿಸೋಜ ಅವರು ವಯೋಸಹಜ ಖಾಯಿಲೆಯಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಈ ಸಂಬಂಧ ನಾ.ಡಿಸೋಜ ಅವರ ಪುತ್ರ ನವೀನ್‌ ಡಿಸೋಜ ಅವರು ಮಾಹಿತಿ ನೀಡಿದ್ದು ಇಂದು ರಾತ್ರಿ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಪಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ, ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರ ನಮ್ಮ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Edited By : Manjunath H D
PublicNext

PublicNext

05/01/2025 10:57 pm

Cinque Terre

40.82 K

Cinque Terre

2

ಸಂಬಂಧಿತ ಸುದ್ದಿ