ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಮಂಗಳವಾರ ಗಾಂಧಿ ಮೈದಾನದಲ್ಲಿ ಡಾ ನಾ ಡಿಸೋಜ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ

ಸಾಗರ: ಹಿರಿಯ ಸಾಹಿತಿ ಡಾ ನಾ ಡಿಸೋಜ ನಿಧನದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಸಾಗರ ನಗರಸಭೆಯ ಗಾಂಧಿ ಮಂದಿರದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ ಎಂದು ಸಾಗರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿ.ಟಿ ಸ್ವಾಮಿ ಪಬ್ಲಿಕ್ ನೆಕ್ಸ್ಟ್ ಗೆ ಮಾಹಿತಿ ನೀಡಿದ್ದಾರೆ.

ಕನ್ನಡ ಅಭಿಮಾನಿಗಳು ಶಿವಮೊಗ್ಗ ಜಿಲ್ಲೆಯ ಜನತೆ ಡಾ ನಾ ಡಿಸೋಜ ರವರ ಅಂತಿಮ ದರ್ಶನ ಪಡೆದು ಕೊಳ್ಳುವಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿ ಟಿ ಸ್ವಾಮಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

05/01/2025 11:03 pm

Cinque Terre

5.06 K

Cinque Terre

0

ಸಂಬಂಧಿತ ಸುದ್ದಿ