ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೇಸ್ ಸರ್ಕಾರ ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ - ಸಂಸದ ಕಾರಜೋಳ

ಚಿತ್ರದುರ್ಗ:ಒಂದು ಕಡೆ ಗ್ಯಾರಂಟಿ ಕೊಟ್ಟು, ಮತ್ತೊಂದೆಡೆ ಬೆಲೆ ಹೆಚ್ಚಿಸಿ ಜನಸಾಮಾನ್ಯರಿಂದ ಹಣ ಕಿತ್ತುಕೊಳ್ಳುವ ಕೆಲಸ ರಾಜ್ಯ ಸರ್ಕಾರದಿಂದ ಆಗುತ್ತಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಟೀಕಿಸಿದರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಈಗ ಕೇವಲ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಣ ದರ ಏರಿಕೆ ಮಾತ್ರವಲ್ಲ, ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಏರಿಕೆ ಆಗಿದೆ. ಶ್ರೀಮಂತರು ಯಾರು ಬಸ್‌ನಲ್ಲಿ ಪ್ರಯಾಣ ಮಾಡುವುದಿಲ್ಲ. 5, 10 ರೂ. ಹೆಚ್ಚಾದರೂ ಸಾಮಾನ್ಯ ಜನರಿಗೆ ತೊಂದರೆ ಆಗಲಿದೆ. ಇಷ್ಟಾಗಿಯೂ ಬೆಲೆ ಏರಿಕೆಯನ್ನು ಸಚಿವರು, ಕಾಂಗ್ರೆಸ್‌ ಶಾಸಕರು ಸಮರ್ಥಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಆಡಳಿತದಲ್ಲಿ ದಿನದಿನಕ್ಕೆ ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಿರುಕುಳ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಅವರಿಗೆ ನೈತಿಕತೆಯೇ ಇಲ್ಲ ಎಂದು ಕಿಡಿಕಾರಿದರು...

Edited By : PublicNext Desk
Kshetra Samachara

Kshetra Samachara

06/01/2025 08:58 am

Cinque Terre

7.54 K

Cinque Terre

0

ಸಂಬಂಧಿತ ಸುದ್ದಿ