ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BREAKING: ಮಗುವಿನಲ್ಲಿ HMPV ವೈರಸ್ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ಮಗುವಿಗೆ HMPV ವೈರಸ್ ಪತ್ತೆಯಾಗಿದೆ. 8 ತಿಂಗಳ ಮಗುವಿನಲ್ಲಿ HMPV ಪತ್ತೆ ಆಗಿದೆ.

ಮಗುವಿಗೆ ಜ್ವರ ಬಂದ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ಈ ವೇಳೆ ರಕ್ತ ತಪಾಸಣೆ ಮಾಡಿಸಿದಾಗ HMPV ವೈರಸ್ ಪತ್ತೆ ಆಗಿದೆ. HMPV ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಅಂತ ಆರೋಗ್ಯ ಇಲಾಖೆ ಮಾಹಿತಿ ಕೊಟ್ಟಿದೆ.

Edited By : Nagaraj Tulugeri
PublicNext

PublicNext

06/01/2025 10:27 am

Cinque Terre

45.13 K

Cinque Terre

11