ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ದೇವರ ಉತ್ಸವ ಬಲಿ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಕಿರು ಷಷ್ಠಿ ಉತ್ಸವದ ಪ್ರಯುಕ್ತ ಭಾನುವಾರ ರಾತ್ರಿ ಶ್ರೀ ದೇವರ ಉತ್ಸವ ಬಲಿ , ಚಂದ್ರಮಂಡಲ ರಥೋತ್ಸವ ವಿಜೃಂಭಣೆಯಿಂದ ನಡೆದು ಪ್ರಸಾದ ವಿತರಣೆ ನಡೆಯಿತು.

ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ ಮತ್ತು ಸಮಿತಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/01/2025 11:45 am

Cinque Terre

4.23 K

Cinque Terre

0

ಸಂಬಂಧಿತ ಸುದ್ದಿ