ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಕಿರು ಷಷ್ಠಿ ಉತ್ಸವ

ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಕಿರು ಷಷ್ಠಿ ಉತ್ಸವವು ವಿಜೃಂಭಣೆಯಿಂದ ನಡೆಯಿತು ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ನವಕಾಭಿಷೇಕ, ಮಹಾರಂಗಪೂಜೆ, ಉತ್ಸವ ಬಲಿ, ಅನ್ನಸಂತರ್ಪಣೆ.

ಸಂಜೆ ನಿತ್ಯರಂಗಪೂಜೆ, ಉತ್ಸವ ಬಲಿ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಎಸ್ ಕೆ ಪಿ ನ ಮೋಹನ್ ರಾವ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/01/2025 02:25 pm

Cinque Terre

4.34 K

Cinque Terre

0