ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ನಾ ಡಿಸೋಜ ರವರಿಗೆ ನಾಳೆ ಸಕಲ ಪೊಲೀಸ್ ಗೌರವ ಸರ್ಕಾರದಿಂದ ಆದೇಶ

ಸಾಗರ: ನಾಳೆ ಮಂಗಳವಾರ ನಗರಸಭೆ ರಂಗಮಂದಿರದಲ್ಲಿ ಹಿರಿಯ ಸಾಹಿತಿ ಡಾ ನಾ ಡಿಸೋಜ ರವರ ಅಂತಿಮ ದರ್ಶನ ಅವಕಾಶ ಕಲ್ಪಿಸಿಕೊಡಲಾಗಿದ್ದು ದಿವಂಗತ ನಾ ಡಿಸೋಜ ರವರಿಗೆ ಸಕಲ ಪೊಲೀಸ್ ಗೌರವಗಳೊಂದಿಗೆ ಅಂತಿಮ ನಮನ ನೆರವೇರಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ವರದಿ: ಜಮೀಲ್ ಸಾಗರ್ (ಪಬ್ಲಿಕ್ ನೆಕ್ಸ್ಟ್ ಸಾಗರ)

Edited By : PublicNext Desk
PublicNext

PublicNext

06/01/2025 03:11 pm

Cinque Terre

10.94 K

Cinque Terre

0

ಸಂಬಂಧಿತ ಸುದ್ದಿ