ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ತಾಲೂಕಿನ ಆನಂದಪುರ ಸುತ್ತಮುತ್ತ ಕಾಡಾನೆಗಳು ಪ್ರತ್ಯಕ್ಷ

ಸಾಗರ: ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಒಟ್ಟು ಐದು ಆನೆಗಳು ಪ್ರತ್ಯಕ್ಷವಾಗಿದ್ದು, ತಂಗಳವಾಡಿ ಕಡೆ ಸಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಸ್ಥಳೀಯರು ಹಾಗೂ ಅರಣ್ಯ ಇಲಾಖೆಯವರ ಪ್ರಕಾರ 3 ಆನೆಗಳು ಸುತ್ತಮುತ್ತ ಓಡಾಡುತ್ತಿವೆ ಎಂಬ ಮಾಹಿತಿ ಹರಿದಾಡುತ್ತಿತ್ತು, ಆದರೆ ಇದೀಗ ಒಟ್ಟು ಐದು ಆನೆಗಳ ತಂಡ ರೈತರ ಜಮೀನಿನಲ್ಲಿ ಸಂಚರಿಸುವ ಮೂಲಕ ಸಾಕಷ್ಟು ಬೆಳೆ ಹಾನಿಗಳನ್ನು ಮಾಡಿದ್ದು, ಐದು ಆನೆಗಳು ಓಡಾಡುತ್ತಿರುವ ಮಾಹಿತಿ ಇದೀಗ ಲಭ್ಯವಾಗಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಆನೆಗಳ ಓಡಾಟವನ್ನು ಮೊಬೈಲ್ ನಲ್ಲಿ ಇದೀಗ ಸೆರೆ ಹಿಡಿದಿದ್ದಾರೆ.

Edited By : PublicNext Desk
Kshetra Samachara

Kshetra Samachara

06/01/2025 05:48 pm

Cinque Terre

2.46 K

Cinque Terre

0

ಸಂಬಂಧಿತ ಸುದ್ದಿ