ಮುಲ್ಕಿ : ಪುನರೂರು ಶ್ರೀ ಬ್ರಹ್ಮ ಮುಗೇರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಶನಿವಾರ ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಶ್ರೀ ಧರ್ಮರಸು ಉಳ್ಳಾಯ ದೈವದ ನೇಮೋತ್ಸವ ನಡೆಯಿತು.
ಈ ಸಂದರ್ಭದ ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
Kshetra Samachara
06/01/2025 07:26 pm