ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಕೋರ್ಟ್‌ಗೆ ಹಾಜರಾಗಿ ಹೇಳಿಕೆ ನೀಡಿದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಕಾರ್ಕಳ: ಹಳೆ ಪ್ರಕರಣವೊಂದರ ಸಾಕ್ಷ್ಯ ಹೇಳಿಕೆ ನೀಡಲು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಮಲೈ ಅವರು ಸೋಮವಾರ ಕಾರ್ಕಳ ಕೋರ್ಟ್‌ಗೆ ಹಾಜರಾದರು.

ಹಿಂದೆ ಕಾರ್ಕಳದಲ್ಲಿ ಎಎಸ್‌ಪಿ ಆಗಿ ಕಾರ್ಯನಿರ್ವಹಿಸಿದ್ದ ಸಂದರ್ಭ ಸ್ಪೋಟಕ ವಸ್ತುಗಳನ್ನು ಹೊಂದಿದ್ದ ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಸಿದ್ದರು. ಈ ಪ್ರಕರಣದ ವಿಚಾರಣೆ ಕೋರ್ಟ್‌ನಲ್ಲಿ ನಡೆಯುತ್ತಿತ್ತು. ಅಣ್ಣಾಮಲೈ ಅವರ ಸಾಕ್ಷ್ಯ ಹೇಳಿಕೆ ಬಾಕಿ ಇದ್ದು, ಸೋಮವಾರ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

06/01/2025 08:05 pm

Cinque Terre

3.39 K

Cinque Terre

0

ಸಂಬಂಧಿತ ಸುದ್ದಿ