ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2026ರ ಮಾರ್ಚ್ ವೇಳೆಗೆ ನಕ್ಸಲಿಸಂ ನಿರ್ಮೂಲನೆ ಖಚಿತ: ಛತ್ತೀಸ್‌ಗಢ ದಾಳಿಗೆ ಅಮಿತ್ ಶಾ ಗರಂ

ಛತ್ತೀಸ್‌ಗಢದ ಬಿಜಾಪುರದಲ್ಲಿ ಸೋಮವಾರ ನಡೆದ ಐಇಡಿ ಸ್ಫೋಟದಲ್ಲಿ ಎಂಟು ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ) ಯೋಧರು ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಅಮಿತ್ ಶಾ ಅವರು, 'ಮಾರ್ಚ್ 2026ರೊಳಗೆ ನಕ್ಸಲಿಸಂ ಅನ್ನು ಭಾರತದಿಂದ ನಿರ್ಮೂಲನೆ ಮಾಡಲಾಗುವುದು' ಎಂದು ಹೇಳಿದ್ದಾರೆ.

"ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಅಸಾಧ್ಯ. ಆದರೆ ನಮ್ಮ ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ" ಎಂದು ಅಮಿತ್ ಶಾ ಹೇಳಿದರು.

Edited By : Vijay Kumar
PublicNext

PublicNext

06/01/2025 08:33 pm

Cinque Terre

75.84 K

Cinque Terre

2

ಸಂಬಂಧಿತ ಸುದ್ದಿ