ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹೊಕ್ಕಾಡಿಗೋಳಿ "ವೀರ - ವಿಕ್ರಮ" ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಂಗಳೂರು:ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ "ವೀರ - ವಿಕ್ರಮ" ಜೋಡುಕರೆ ಕಂಬಳ ಕೂಟದ ಫಲಿತಾoಶ

••••••••••••••••••••••••••••••••••••••••••••••

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆ ಹಲಗೆ: 06 ಜೊತೆ

ಅಡ್ಡ ಹಲಗೆ: 10 ಜೊತೆ

ಹಗ್ಗ ಹಿರಿಯ: 25 ಜೊತೆ

ನೇಗಿಲು ಹಿರಿಯ: 29 ಜೊತೆ

ಹಗ್ಗ ಕಿರಿಯ: 30 ಜೊತೆ

ನೇಗಿಲು ಕಿರಿಯ: 85 ಜೊತೆ

ಒಟ್ಟು ಕೋಣಗಳ ಸಂಖ್ಯೆ: 185 ಜೊತೆ

••••••••••••••••••••••••••••••••••••••••••••••

ಕನೆ ಹಲಗೆ:

( ನೀರು ನೋಡಿ ಬಹುಮಾನ )

ಪ್ರಥಮ: • ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಮುದ್ದುಮನೆ ಭರತ್ ನಾಯ್ಕ್

• ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ

ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ

ದ್ವಿತೀಯ: ನಿಡ್ಡೋಡಿ ಕಾನ ರಾಮ ಸುವರ್ಣ

ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡಾಪಿ ಸುರೇಶ್ ನಾಯ್ಕ್

••••••••••••••••••••••••••••••••••••••••••••••

ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್ "ಎ"

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ನಾರಾವಿ ಯುವರಾಜ್ ಜೈನ್ "ಬಿ"

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

••••••••••••••••••••••••••••••••••••••••••••••

ಹಗ್ಗ ಹಿರಿಯ:

ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ್ ಪಂಡಿತ್ "ಎ" (11.25)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಪ್ರಖ್ಯಾತ್ ಶಕ್ತಿ ಪ್ರಸಾದ್ ಶೆಟ್ಟಿ "ಎ" (11.50)

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

••••••••••••••••••••••••‌‌‌‌‌••••••••••••••••••••••

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಬಿ" (11.49)

ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

ದ್ವಿತೀಯ: ಹೆಬ್ರಿ ಮಾಡಿಗೆ ಮನೆ ದಿಲೀಪ್ ಶಿವರಾಮ್ ಹೆಗ್ಡೆ (11.70)

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

••••••••••••••••••••••••••••••••••••••••••••••

ನೇಗಿಲು ಹಿರಿಯ:

ಪ್ರಥಮ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.29)

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ದ್ವಿತೀಯ: ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ (11.78)

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

••••••••••••••••••••••••••••••••••••••••••••••

ನೇಗಿಲು ಕಿರಿಯ:

ಪ್ರಥಮ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಎ" (11.41)

ಓಡಿಸಿದವರು: ಪಟ್ಟೆ ಗುರು ಚರಣ್

ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ "ಬಿ" (11.60)

ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

•••••••••••••••••••••••••••••••••••••••••••••••••

Edited By : PublicNext Desk
Kshetra Samachara

Kshetra Samachara

07/01/2025 09:39 am

Cinque Terre

2.89 K

Cinque Terre

0

ಸಂಬಂಧಿತ ಸುದ್ದಿ