ನವಲಗುಂದ: ತಾಲೂಕಿನ ಹಾಲಕುಸುಗಲ್ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕಾಗಿ ಇಂದು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಶಾಸಕ ಎನ್.ಎಚ್.ಕೋನರಡ್ಡಿ ಭೂಮಿ ಪೂಜೆಯಲ್ಲಿ ಭಾಗಿಯಾಗಿ ಭೂಮಿ ಪೂಜೆ ನೆರವೇರಿಸಿದರು. ಇದೇ ವೇಳೆ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
07/01/2025 12:58 pm