ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಆಯುರ್ವೇದಿಕ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ

ನವಲಗುಂದ: ತಾಲೂಕಿನ ಹಣಸಿ ಗ್ರಾಮದಲ್ಲಿ ಇಂದು ರೂ. 55 ಲಕ್ಷ ವೆಚ್ಚದಲ್ಲಿ ಸರ್ಕಾರಿ ಆಯುರ್ವೇದಿಕ ಆಸ್ಪತ್ರೆ ನಿರ್ಮಾಣಕ್ಕೆ ಹಾಗೂ ವಿವಿಧ ಓಣಿಗಳಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ‌ ನೆರವೇರಿಸಿ ಚಾಲನೆ ನೀಡಲಾಯಿತು.

ಶಾಸಕ ಎನ್.ಎಚ್.ಕೋನರಡ್ಡಿ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿಸಿ ವೇದಿಕೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷೆ ಶಾಂತವ್ವ‌ ಗುಜ್ಜಳ, ತಾಪಂ ಇಓ ಭಾಗ್ಯಶ್ರೀ ಜಾಗೀರದಾರ, PRED AEE ಎಂ.ಜಿ. ಶಿಂಧೆ, ಸಿಡಿಪಿಓ ಗಾಯತ್ರಿ ಪಾಟೀಲ, ಗ್ರಾ.ಪಂ ಅಧ್ಯಕ್ಷ ಮಲ್ಲಪ್ಪ ಗಾಣಿಗೇರ, ಉಪಾಧ್ಯಕ್ಷ ಫಕ್ಕಿರೇಶ ಮಡಿವಾಳರ, ಸದಸ್ಯರುಗಳಾದ ‌ಸಂತೋಷ ಗುಜ್ಜಳ, ಗದಿಗೆಪ್ಪಗೌಡ ಪಾಟೀಲ ಸೇರಿದಂತೆ ಗ್ರಾಮದ ಮುಖಂಡರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/01/2025 01:04 pm

Cinque Terre

5.91 K

Cinque Terre

0

ಸಂಬಂಧಿತ ಸುದ್ದಿ