ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ಫೆ.5 ರಂದು ಚುನಾವಣೆ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಗೆ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಫೆ.5 ರಂದು ಮತದಾನ ನಡೆಯಲಿದೆ.

ಚುನಾವಣೆ ಆಯೋಗವು ದೆಹಲಿ ವಿಧಾನಸಭೆ ಚುನಾವಣಾ ಕಾರ್ಯಕ್ರಮವನ್ನು ಘೋಷಿಸಿದೆ. ದೆಹಲಿಯಲ್ಲಿ ಒಂದೇ ಹಂತದಲ್ಲಿ 2025ರ ಫೆಬ್ರವರಿ 5 ರಂದು ವಿಧಾನಸಭೆ ಚುನಾವಣೆಗೆ ಮತದಾತ ನಡೆಯುತ್ತದೆ. ಫಲಿತಾಂಶ ಫೆಬ್ರವರಿ 8ರಂದು ಪ್ರಕಟವಾಗುತ್ತವೆ.

ದೆಹಲಿಯಲ್ಲಿ ಮತದಾನ ಯಾವಾಗ- ಫೆಬ್ರವರಿ 5

ದೆಹಲಿಯ ಚುನಾವಣೆಯ ಫಲಿತಾಂಶ ಯಾವಾಗ- ಫೆಬ್ರವರಿ 8

ಅಧಿಸೂಚನೆ ಯಾವಾಗ ಬಿಡುಗಡೆಗೊಳ್ಳುತ್ತದೆ- ಜನವರಿ 10

ಚುನಾವಣೆಯ ದಿನಾಂಕಗಳನ್ನು ಘೋಷಿಸಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೊಸ ವರ್ಷದ ಶುಭಾಶಯಗಳನ್ನು ನೀಡುತ್ತಾ ಪತ್ರಿಕಾಗೋಷ್ಠಿಯನ್ನು ಪ್ರಾರಂಭಿಸಿದರು.

Edited By : Abhishek Kamoji
PublicNext

PublicNext

07/01/2025 03:06 pm

Cinque Terre

39.39 K

Cinque Terre

1

ಸಂಬಂಧಿತ ಸುದ್ದಿ