ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ಬೈಕ್ ಜಾಥಾ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ನಾಳೆ ಭೀಮಾ ಕೋರೆಗಾಂವ್ ವಿಜಯೋತ್ಸವದ ನಡೆಯುಲಿದೆ. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯುಲಿದೆ. ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ನಗರದಲ್ಲಿ ಇಂದು ಬೈಕ್ ಜಾಥಾ ನಡೆಯಿತು. ನಗರದ ಪ್ರಮುಖ ರಸ್ತೆಗಳಾದ ಎಂ.ಜಿ ರಸ್ತೆ, ಐ ಜಿ ರಸ್ತೆ, ಮಾರ್ಕೆಟ್ ರಸ್ತೆಗಳಲ್ಲಿ ಬೈಕ್ ಜಾಥಾ ಸಂಚರಿಸಿತು.ದಲಿತ ಸಂಘಟನೆಯ ಒಕ್ಕೂಟದ ಆಶ್ರಯದಲ್ಲಿ ಸಾವಿರಾರು ಯುವಕರು ಸಾವಿರಕ್ಕೂ ಅಧಿಕ ಬೈಕ್ ಗಳಲ್ಲಿ ನಗರದ್ಯಾಂತ ಸಂಚಾರಿಸಿ ಜನರನ್ನು ಆಹ್ವಾನ ಮಾಡಿದರು.

Edited By : PublicNext Desk
Kshetra Samachara

Kshetra Samachara

07/01/2025 03:17 pm

Cinque Terre

2.48 K

Cinque Terre

0

ಸಂಬಂಧಿತ ಸುದ್ದಿ