ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಬಿಎಂಪಿ ಚೀಫ್ ಕಮಿಷನರ್ ಕಚೇರಿ ಮೇಲೆ ಇ.ಡಿ ದಾಳಿ

ಬೆಂಗಳೂರು: ಬಿಬಿಎಂಪಿ ಚೀಫ್ ಇಂಜಿನಿಯರ್ ಕಚೇರಿ ಮೇಲೆ ಇಡಿ ದಾಳಿ ನಡೆಸಿದ್ದಾರೆ. ಕೇಂದ್ರ ಕಚೇರಿಯಲ್ಲಿರುವ ಮುಖ್ಯ ಅಭಿಯಂತರರ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಇಂದು ಬೆಳಗ್ಗೆ11:00 ವೇಳೆಯಲ್ಲಿ ಬಿಬಿಎಂಪಿ ಕಚೇರಿ ಮೇಲೆ ಇಡಿ ಅಧಿಕಾರಿಗಳು ಡಾಲಿ ನಡೆಸಿದ್ದಾರೆ.

ಏಳು ಜನ ಇಡಿ ಅಧಿಕಾರಿಗಳ ತಂಡದಿಂದ ಬಿಬಿಎಂಪಿ ಚೀಪ್ ಇಂಜಿನಿಯರ್ ಪ್ರಹ್ಲಾದ್‌ಗೆ ಡ್ರಿಲ್, 2016ರಲ್ಲಿ ನಡೆದಿರುವ ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಅಂಬಿಕಾ ಪತಿ ಮನೆಯಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಇಂದು ಇ.ಡಿ ದಾಳಿ ನಡೆಸಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್ವೆಲ್ ನಲ್ಲಿ 9,000 ಕೋಟಿ ಹಗರಣದ ಆರೋಪ ಕೇಳಿ ಬಂದಿದ್ದು, ಅಗರಣಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಮಾಡಲಾಯಿತ್ತು ಹಾಗೂ ಈ ಸಂದರ್ಭದಲ್ಲಿ ಪೀಲ್‌ನಲ್ಲಿ ವರ್ಕ್ ಮಾಡಿದ ಎಇ ಹಾಗೂ ಎಇಇಗಳ ವಿಚಾರಣೆ. ಪಾಲಿಕೆಯ ಚೀಫ್ ಅಕೌಂಟೆಂಟ್ ಕರೆಸಿಕೊಂಡು ಇ.ಡಿ ಅಧಿಕಾರಿಗಳು.

Edited By : Suman K
PublicNext

PublicNext

07/01/2025 03:56 pm

Cinque Terre

20.4 K

Cinque Terre

0

ಸಂಬಂಧಿತ ಸುದ್ದಿ