ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಕಣಕುಂಬಿ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ…!

ಬೆಳಗಾವಿ: ಜಾಂಬೋಟಿಯ ಕಣಕುಂಬಿ ಸಮೀಪದ ಹುಳಂದ-ಕಣಕುಂಬಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಹುಲಿ ಪ್ರತ್ಯಕ್ಷವಾಗಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.‌

ಖಾನಾಪೂರ ತಾಲೂಕಿನ ಅತ್ಯಂತ ದಟ್ಟ ಅರಣ್ಯ ಪ್ರದೇಶವೆಂದೇ ಗುರುತಿಸ್ಪಡುವ ಜಾಂಬೋಟಿಯ ಕಣಕುಂಬಿ ಹುಳಂದ- ಕಣಕುಂಬಿಯಲ್ಲಿ ಹುಲಿ ಪ್ರತ್ಯಕ್ಷವಾಗಿರುವುದನ್ನು ಕಂಡು ಜನರು ಗಾಬರಿಯಾಗಿದ್ದಾರೆ.‌ ಈ ಬಗ್ಗೆ ಅರಣ್ಯ ಇಲಾಖೆ ಗಮನಹರಿಸಿ, ಹುಲಿಯಿಂದ ನಾಗರಿಕರನ್ನು ರಕ್ಷಿಸಲು ಮುಂದಾಗಬೇಕು ಎಂದು ಈ ಭಾಗದ ನಾಗರಿಕರು ಆಗ್ರಹಿಸಿದ್ದಾರೆ.

Edited By : Vinayak Patil
PublicNext

PublicNext

07/01/2025 03:58 pm

Cinque Terre

24.22 K

Cinque Terre

0