ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಲಾರಿ ಮತ್ತು ಸಾರಿಗೆ ಬಸ್ ನಡುವೆ ಅಪಘಾತ

ಹಾಸನ :ಲಾರಿ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ,ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ಬಳಿ ನಡೆದಿದೆ.

ಅಪಘಾತದ ರಭಸಕ್ಕೆ ಬಸ್ ಮತ್ತು ಲಾರಿ ಮುಂಭಾಗ ನುಜ್ಜುಗುಜ್ಜಾಗಿದೆ.

ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹೊಳೆನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Ashok M
PublicNext

PublicNext

07/01/2025 04:46 pm

Cinque Terre

24.13 K

Cinque Terre

0

ಸಂಬಂಧಿತ ಸುದ್ದಿ