ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು :'ಕೃಷಿ ಪೂರಕ ಸೂಕ್ಷ್ಮ ಜೀವಿಗಳ ಅಲಭ್ಯತೆ ರೈತರನ್ನು ಕಾಡಲಿದೆ'

ಹಿರಿಯೂರು :ಕೀಟನಾಶಕಗಳ ಬಳಕೆಯಲ್ಲಿ ರೈತರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ, ಕೃಷಿ ಪೂರಕ ಸೂಕ್ಷ್ಮ ಜೀವಿಗಳ ಅಲಭ್ಯತೆ ರೈತರನ್ನು ಕಾಡಲಿದೆ. ಈ ಕುರಿತಂತೆ ಕೃಷಿ ಮತ್ತು ತೋಟಗಾರಿಕೆ ಅಧ್ಯಯನದ ವಿದ್ಯಾರ್ಥಿಗಳು ರೈತರಿಗೆ ತರಬೇತಿ ಮೂಲಕ ಮನವರಿಕೆ ಮಾಡಿಕೊಟ್ಟರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ. ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕಸವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೀಟನಾಶಕಗಳ ಬಳಕೆಯಲ್ಲಿ ವಹಿಸಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

Edited By : PublicNext Desk
Kshetra Samachara

Kshetra Samachara

07/01/2025 06:52 pm

Cinque Terre

1.1 K

Cinque Terre

0

ಸಂಬಂಧಿತ ಸುದ್ದಿ