ಶಿವಮೊಗ್ಗ : ಇ-ಸ್ವತ್ತು ನಾಗರಿಕರಿಗೆ ಸಂಬಂಧಿಸಿದಂತೆ ಆಗುತ್ತಿರುವ ತೊಂದರೆಗಳ ಬಗ್ಗೆ ಹಾಗೂ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯನ್ನು ಶಾಸಕರಾದ ಎಸ್. ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪಾಲಿಕೆಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಈ ಹಿಂದೆ ಮೈಸೂರು, ಶಿವಮೊಗ್ಗ, ತುಮಕೂರು ಸೇರಿ ಪ್ರಾಪರ್ಟಿ ಕಾರ್ಡ್ ಮಾಡಿತ್ತು. ಅದರಲ್ಲಿ ಎಲ್ಲಾ ದಾಖಲೆ ಇದೆ. ಅದನ್ನು ತರಿಸಿಕೊಳ್ಳಿ, ಸಹಾಯ ಆಗುತ್ತದೆ, ಬಹುತೇಕ ಮುಕ್ತಾಯ ಹಂತಕ್ಕೆ ಬಂದಿತ್ತು. ಈಗ ಮತ್ತೊಮ್ಮೆ ಎಲ್ಲಾ ದಾಖಲೆಗಳನ್ನು ಹೊಂದಿಸಿ 7-8 ವಿಭಾಗಗಳ ಅಲೆದಾಟವನ್ನು ತಪ್ಪಿಸಿ ಎಂದರು.
Kshetra Samachara
07/01/2025 06:53 pm