ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಸ್ಮಾರಕವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮಂಗಳವಾರ "ರಾಷ್ಟ್ರೀಯ ಸ್ಮೃತಿ" ಸಂಕೀರ್ಣದ (ರಾಜ್‌ಘಾಟ್ ಆವರಣದ ಒಂದು ಭಾಗ) ಜಾಗವನ್ನು ಅನುಮೋದಿಸಿದೆ.
ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರು ಎಕ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಪ್ರಣಬ್ ಮುಖರ್ಜಿ ಅವರು 2012 ರಿಂದ 2017ರವರೆಗೆ ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು.
PublicNext
07/01/2025 07:49 pm