ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಕೇಂದ್ರದಿಂದ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 100 ಕೋಟಿ ಅನುದಾನ, ಸಭೆ ನಡೆಸಿದ ಸಂಸದ ಜಗದೀಶ್ ಶೆಟ್ಟರ್

ಬೆಳಗಾವಿ: ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಡೆವಲಪ್ಮೆಂಟ್ ಆಫ್ ಎಕನಾಮಿಕ್ಸ್ ಟೂರಿಸ್ಟ್ ಸೆಂಟರ್ ಟೂ ಗ್ಲೋಬಲ್‌ ಸ್ಕೇಲ್‌ ಯೋಜನೆಯಡಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದೆ.

ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

Edited By : Suman K
Kshetra Samachara

Kshetra Samachara

07/01/2025 07:55 pm

Cinque Terre

20.76 K

Cinque Terre

1

ಸಂಬಂಧಿತ ಸುದ್ದಿ