ಮುಲ್ಕಿ: ಪುನರೂರು ಶ್ರೀ ಬ್ರಹ್ಮ ಮುಗೇರ ದೈವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ಮಹಾಕಾಳಿ ದೈವದ ನೇಮೋತ್ಸವ
ಮುಲ್ಕಿ: ಪುನರೂರು ಶ್ರೀ ಬ್ರಹ್ಮ ಮುಗೇರ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವದ ಅಂಗವಾಗಿ ಶ್ರೀ ಮಹಾಕಾಳಿ ದೈವದ ನೇಮೋತ್ಸವ ನಡೆಯಿತು. ಈ ಸಂದರ್ಭದ ದೈವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ