ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಎನ್ ಶ್ರೀಧರ ನೇಮಕ

ಗದಗ: ಜಿಲ್ಲೆಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಎನ್ ಶ್ರೀಧರ ಅವರನ್ನು ಸರಕಾರ ಆದೇಶ ಹೊರಡಿಸಿದೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ಗದಗ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಗೋವಿಂದ ರಡ್ಡಿ ಅವರನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

Edited By : Vijay Kumar
PublicNext

PublicNext

07/01/2025 08:27 pm

Cinque Terre

26.39 K

Cinque Terre

0