ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಬದಲಾಗಿ ಗಂಡು ಮಕ್ಕಳಿಗೆ ಅರಿವು ಮೂಡಿಸ ಬೇಕಾಗಿದೆ

ಚಳ್ಳಕೆರೆ: ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯರಿಗೆ ಸ್ವಾತಂತ್ರ್ಯವಾಗಿ ಜೀವನ ನಡೆಸುವ ಕಾನೂನುಗಳಿದ್ದರು ಸಹ ಕುಟುಂಬದಿಂದಲೇ ದೌರ್ಜನ್ಯಕ್ಕೆ ಒಳಗಾಗುತ್ತಾರೆ ಎಂದು ತಾಪಂ ಇಓ ಶಶಿಧರ್ ವಿಷಾದ ವ್ಯಕ್ತಪಡಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ನಡೆದ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ದ ರಾಷ್ಟ್ರೀಯ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಮಾತನಾಡಿದರು. ಮಹಿಳೆ ರುಚಿ, ಶುಚಿ ಯಾದ ಅಡುಗೆ ಮಾಡಿ ಗಂಡರು ಬರುವ ತನಕ ಊಟ ಮಾಡದೆ ಕಾಯುತ್ತಾರೆ.ಇಲ್ಲಿ ಮಹಿಳೆಯರೇ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಪುರುಷರಿಗಿಂತ ಮಹಿಳೆಯರು ಶಕ್ತಿಯಲ್ಲಿ ಕಡಿಮೆ ಇರಬಹುದು. ಆದರೆ ಯಾವ ರಂಗದಲ್ಲೂ ಮಹಿಳೆಯರು ಕಡಿಮೆ ಇಲ್ಲ ಎಂದರು.

Edited By : PublicNext Desk
Kshetra Samachara

Kshetra Samachara

08/01/2025 08:13 am

Cinque Terre

1.06 K

Cinque Terre

0

ಸಂಬಂಧಿತ ಸುದ್ದಿ