ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪೆಟ್ರೋಲ್ ಬಂಕ್ ಮೇಲ್ವಿಚಾರಕನಿಂದ ವಂಚನೆ - ದೂರು

ಮಂಗಳೂರು: ಪೆಟ್ರೋಲ್ ಬಂಕ್‌ನ ಸೂಪರ್‌ವೈಸರ್‌ನೊಬ್ಬ ವೈಯಕ್ತಿಕ ಖಾತೆಯ ಕ್ಯು ಆರ್ ಕೋಡ್‌ನ್ನು ಹಾಕಿ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ನೀಡಲಾಗಿದೆ.

ಬಂಗ್ರಕೂಳೂರಿನ ರಿಲಯನ್ಸ್‌ ಔಟ್‌ಲೆಟ್ ಪ್ರೈಯೆಲ್ ಬಂಕ್‌ ನಲ್ಲಿ ಸೂಪರ್‌ವೈಸರ್ ಆಗಿ ದ್ದ ಮೋಹನದಾಸ್ ಎಂಬಾತ ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆಯ ಜವಾಬ್ದಾರಿ ನೋಡಿಕೊಂಡಿದ್ದನು

ಈತ 2023ರ ಮಾ.1ರಿಂದ ಜು.31ರವರೆಗೆ ಪೆಟ್ರೋಲ್ ಬಂಕ್‌ನಲ್ಲಿ ಸಂಸ್ಥೆಯ ಕ್ಯುಆರ್ ಕೋಡ್ ತೆಗೆದು ವೈಯಕ್ತಿಯ ಖಾತೆಯ ಕ್ಯುಆರ್ ಕೋಡ್‌ನ್ನು ಅಳವಡಿಸಿ ಆ ಮೂಲಕ 58,85,333 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ರಿಲಯನ್ಸ್ ಔಟ್ ಲೆಟ್ ಫ್ಯುಯೆಲ್ ಬಂಕ್‌ನ ಮ್ಯಾನೇಜರ್ ನಗರದ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

08/01/2025 08:22 am

Cinque Terre

4.33 K

Cinque Terre

0

ಸಂಬಂಧಿತ ಸುದ್ದಿ