ಬೆಂಗಳೂರು: ಕೊರೆಯುವ ಚಳಿಯಲ್ಲೂ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ.
ಇಂದು ಸಹ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆಯಲಿದೆ. ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಾಕರ್ತೆಯರ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಚಳಿ, ಗಾಳಿ ಯಾವುದು ಅಡ್ಡ ಬರುತ್ತಿಲ್ಲ. ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದು 15 ಸಾವಿರ ನಿಶ್ಚಿತ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಯುತ್ತಿದೆ. ಆರೋಗ್ಯ ಸಚಿವರು ಸ್ಥಳಕ್ಕೆ ಬರಬೇಕು ಅಂತ ಆಶಾ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.
PublicNext
08/01/2025 08:58 am