ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್

ಬೆಳಗಾವಿ: ಖಾನಾಪುರ ‌ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.‌

ಪ್ರಕಾಶ‌ ಗಾಯಕವಾಡ ಅವರ ಬೆಳಗಾವಿಯ ಗಣೇಶಪುರ ಬಳಿಯ ಮನೆ, ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ‌ಮೇಲೆ ದಾಳಿ ಅಧಿಕಾರಿಗಳ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ‌ಕಂಡು ತಹಶೀಲ್ದಾರ್ ಗಾಯಕವಾಡ ದಂಗಾಗಿದ್ದಾರೆ.‌ ಇನ್ನೂ ಬೆಳಗಾವಿ ಎಸ್‌ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.‌ ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ್ ಸಾಥ್ ನೀಡಿದ್ದಾರೆ.‌

Edited By : Nagaraj Tulugeri
PublicNext

PublicNext

08/01/2025 09:14 am

Cinque Terre

29.19 K

Cinque Terre

0

ಸಂಬಂಧಿತ ಸುದ್ದಿ