ಮುಂಬೈ: ವಿವಾಹ ವಾರ್ಷಿಕೋತ್ಸವದ ಪಾರ್ಟಿ ಆಚರಿಸಿಕೊಂಡ ನಂತರ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಎಂದು ವರದಿಗಳು ತಿಳಿಸಿವೆ.
ಜೆರಿಲ್ ಮತ್ತು ಅನ್ನಿ ಎಂಬುವರೇ ಆತ್ಮಹತ್ಯೆಗೆ ಶರಣಾದ ದಂಪತಿ. ಇವರು ಆತ್ಮಹತ್ಯೆಗೂ ಮುನ್ನ ವಧು ಮತ್ತು ವರನಂತೆ ರೆಡಿಯಾಗಿದ್ದರು. ಪೊಲೀಸ್ ಅಧಿಕಾರಿಗಳ ಪ್ರಕಾರ, ಅವರು ಆರ್ಥಿಕ ತೊಂದರೆಗಳಿಂದ ಬಳಲುತ್ತಿದ್ದರು ಮತ್ತು ಮಕ್ಕಳಾಗದ ಹಿನ್ನೆಲೆಯಲ್ಲಿ ಹೊಂದಲು ಆಗದಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಅವರು ತಮ್ಮ ಜೀವನವನ್ನು ಕೊನೆಗೊಳಿಸುವ ಮೊದಲು ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ.
PublicNext
08/01/2025 03:09 pm