ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಅನುದಾನದ ಕೊರತೆ ಇದೆ - ಶಾಸಕ‌ ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ರಾಜ್ಯ ಸರ್ಕಾರವು ಐದು ಗ್ಯಾರಂಟಿಗಳಿಗೆ ವಿವಿಧ ಅನುದಾನ ಬಳಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗುತ್ತಿದೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು.

ಶ್ರೀನಿವಾಸಪುರದ ಗೌನಿಪಲ್ಲಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪಿಡಬ್ಲ್ಯೂಡಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು, ಕ್ಷೇತ್ರದ ಅಭಿವೃದ್ಧಿಗೆ ಚಿಂತನೆಯಿದ್ದರು ಸರ್ಕಾರ ಅನುಧಾನ ಬಿಡುಗಡೆ ಮಾಡುತ್ತಿಲ್ಲ ಬೇಸರ ವ್ಯಕ್ತಪಡಿಸಿದರು. 4 ಕೋಟಿ ಅನುದಾನ ಬಂದಿದ್ದು, 3.50 ಕೋಟಿ ಅತಿ ಜರೂರಾದ ದುರಸ್ತಿ ಕಾರ್ಯಗಳಿಗೆ, ದೇವಸ್ಥಾನ ಹಾಗೂ ಇತರೆ ಕಾರ್ಯಗಳಿಗೆ ಬಳಸಲಾಗಿದೆ ಇನ್ನುಳಿದ ಹಣವನ್ನು ತುರ್ತು ಕಾರ್ಯಗಳಿಗೆ ಮೀಸಲಿಡಲಾಗಿದೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

08/01/2025 04:14 pm

Cinque Terre

200

Cinque Terre

0

ಸಂಬಂಧಿತ ಸುದ್ದಿ