ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು: ವಿವಿ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಆಹ್ವಾನ

ಹಿರಿಯೂರು: ಬಯಲು ಸೀಮೆಯ ಜೀವನಾಡಿ ವಾಣಿ ವಿಲಾಸ ಜಲಾಶಯ ಕೆಲವೇ ದಿನಗಳಲ್ಲಿ ಕೋಡಿ ಬೀಳಲಿದ್ದು. ವಿ.ವಿ ಸಾಗರ ಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು.ಇಂದು ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿಗಳು ಹಾಗು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ಅವರನ್ನು ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಅವರು ನಿವಾಸಕ್ಕೆ ಭೇಟಿ ನೀಡಿ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ..

Edited By : PublicNext Desk
Kshetra Samachara

Kshetra Samachara

08/01/2025 07:25 pm

Cinque Terre

1.5 K

Cinque Terre

0