ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೂಜು ಅಡ್ಡೆ ಮೇಲೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ದಾಳಿ - 16 ಜನರ ಬಂಧನ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ, ನೂಲ್ವಿ ಮತ್ತು ಚಬ್ಬಿ-ನೂಲ್ವಿ ರಸ್ತೆಯಲ್ಲಿ ಜೂಜಾಟ ಅಡ್ಡೆ ಮೇಲೆ, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ಬರೊಬ್ಬರಿ 16 ಜನರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು.. ನಾಲ್ಕು ದಿನಗಳಲ್ಲಿ ವಿವಿಧೆಡೆ ಇನ್ಸ್ಪೆಕ್ಟರ್ ಮುರಗೇಶ್ ಚೆನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ ಅಲ್ಮೇಲಕರ, PSI ಚಾಮುಂಡಿ ದಾಳಿ ನಡೆಸಿ 16 ಜನರು ಹಾಗೂ 36,700 ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Abhishek Kamoji
Kshetra Samachara

Kshetra Samachara

08/01/2025 09:32 pm

Cinque Terre

64.01 K

Cinque Terre

3

ಸಂಬಂಧಿತ ಸುದ್ದಿ