ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಾಳೆ ಅವಳಿನಗರದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ: ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತಪರ ಸಂಘಟನೆಗಳು ನಾಳೆ ಹುಬ್ಬಳ್ಳಿ, ಧಾರವಾಡ ಬಂದ್‌ಗೆ ಕರೆ ನೀಡಿವೆ.

ನಾಳೆ ವ್ಯಾಪಾರ ವಹಿವಾಟು ಕೂಡ ಬಂದ್ ಆಗಲಿವೆ. ಬಸ್ ಸಂಚಾರ ಕೂಡ ಸ್ಥಗಿತಗೊಳ್ಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹುಬ್ಬಳ್ಳಿ, ಧಾರವಾಡ ಅವಳಿನಗರದಲ್ಲಿರುವ ಶಾಲಾ, ಕಾಲೇಜುಗಳಿಗೆ ಮಾತ್ರ ಡಿಡಿಪಿಐ ಅವರು ರಜೆ ಘೋಷಣೆ ಮಾಡಿದ್ದು, ಈ ರಜೆ ಅವಧಿಯನ್ನು ಶನಿವಾರ ಸರಿದೂಗಿಸಲು ಡಿಡಿಪಿಐ ಅವರು ಸೂಚನೆ ನೀಡಿದ್ದಾರೆ.

Edited By : Vijay Kumar
Kshetra Samachara

Kshetra Samachara

08/01/2025 09:35 pm

Cinque Terre

49.73 K

Cinque Terre

19

ಸಂಬಂಧಿತ ಸುದ್ದಿ