ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ನಾಡದೋಣಿ ಮೀನುಗಾರರ ಪ್ರತಿಭಟನೆ - ಜನವರಿ 10ರಂದು ಮೂರು ಜಿಲ್ಲೆಗಳಲ್ಲಿ ಮೀನುಗಾರಿಕೆಗೆ ರಜೆ ಘೋಷಣೆ

ಬೈಂದೂರು: ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ನೇತೃತ್ವದಲ್ಲಿ ಅವೈಜ್ಞಾನಿಕ ಮೀನುಗಾರಿಕೆ ಬೆಳಕು ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧದ ಅನುಷ್ಠಾನಕ್ಕಾಗಿ ಹಾಗೂ ಸೀಮೆಎಣ್ಣೆ ದರ ಕಡಿಮೆ ಮಾಡುವುದರ ಬಗ್ಗೆ ಜನವರಿ 10ರಂದು ತ್ರಾಸಿ ಬೀಚ್ ನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್‌ ಪ್ರತಿಭಟನೆಗೆ ಮೂರು ಜಿಲ್ಲೆಗಳ ನಾಡದೋಣಿ ಮೀನುಗಾರಿಕೆಗೆ ರಜೆ ಘೋಷಣೆ ಮಾಡಲಾಗಿದ್ದು 3 ಜಿಲ್ಲೆಯ ಮೀನುಗಾರರು ಬ್ರಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಅಧ್ಯಕ್ಷ ಅಳ್ವಿಕೋಡಿ ನಾಗೇಶ್ ಖಾರ್ವಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

08/01/2025 09:46 pm

Cinque Terre

1.17 K

Cinque Terre

0

ಸಂಬಂಧಿತ ಸುದ್ದಿ