ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಇಡೀ ದಿನ ಕರೆಂಟ್ ಕಟ್

ಶಿವಮೊಗ್ಗ : ನಗರದ ಉಪ ವಿಭಾಗದ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ 11 ಕೆ.ವಿ ವಿದ್ಯುತ್‌ ಮಾರ್ಗದ ಸ್ಥಳಾಂತರ ಮಾಡಲಾಗುತ್ತಿದೆ. ಆದ್ದರಿಂದ ಜನವರಿ 10ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.

ತಾಲೂಕಿನ ಹರಕೆರೆ, ಮಂಜುನಾಥ್ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಶಂಕರ್ ಕಣ್ಣಿನ ಆಸ್ಪತ್ರೆ, ಎನ್.ಹೆಚ್.ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಹೊಸಹಳ್ಳಿ, ಲಕ್ಷ್ಮೀಪುರ, ರಾಮಿನಕೊಪ್ಪ, ಅನುಪಿನಕಟ್ಟೆ, ಹೊಸೂರು, ಐಹೊಳೆ, ಭಾರತಿ ನಗರ, ಶಾರದಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

09/01/2025 09:50 am

Cinque Terre

280

Cinque Terre

0

ಸಂಬಂಧಿತ ಸುದ್ದಿ