ಹುಬ್ಬಳ್ಳಿ : ಇಂದು ಹುಬ್ಬಳ್ಳಿ ಧಾರವಾಡ ಬಂದ್ ಕರೆ ಕೊಟ್ಟ ಹಿನ್ನೆಲೆಯಲ್ಲಿ, ವಾಹನ ಸಂಚಾರ ಇಲ್ಲದೆ ಜನರು ಪರದಾಡುವಂತ ಪರಿಸ್ಥಿತಿ ಎದುರಾಗಿದೆ.
ಹೌದು ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ, ಇಂದು ವಿವಿಧ ದಲಿತ ಸಂಘಟನೆಗಳಿಂದ ಹುಬ್ಬಳ್ಳಿ ಧಾರವಾಡ ಬಂದ್ ಕರೆ ಕೊಟ್ಟ ಹಿನ್ನೆಲೆಯಲ್ಲಿ, ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಬೇರೆ ಊರುಗಳಿಂದ ಬಂದ ಜನರು ಹುಬ್ಬಳ್ಳಿ ಗಬ್ಬೂರ ಕ್ರಾಸ್ ಬಳಿ ಇಳಿದು ನಡೆದುಕೊಳ್ಳುತ್ತ ಹೋಗುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/01/2025 10:04 am