ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಶ್ರೀಕ್ಷೇತ್ರ ಕೂಡ್ಲಿ ಗ್ರಾಮದ ಕೂಡಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶ್ರೀ ಚಂಡಿಕಾ ಹೋಮ ಕಾರ್ಯಕ್ರಮ ಇಂದು ಅದ್ಧೂರಿಯಾಗಿ ನಡೆಯಿತು.
ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಪುಣ್ಯ ತೀರ್ಥ, ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಮಹಾಬಲಿ, ಮಹಾನೈವೇದ್ಯ, ರಾಶಿಬಲಿ ಮತ್ತು ಬ್ರಾಹ್ಮಣ ಸುವಾಸಿನಿ ಪೂಜಾ ಮಂಗಳಾರತಿ ಪೂಜೆ ನೆರವೇರಿಸಲಾಯಿತು.
Kshetra Samachara
09/01/2025 10:06 am