ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ : ಮೀನುಗಾರಿಕೆ ಮಾಡುವಾಗ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ

ಮಲ್ಪೆ: ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಜನಾರ್ದನ (41) ನಾಪತ್ತೆಯಾದ ಮೀನುಗಾರ.ಇವರು ಲಂಬೋದರ ಎಂಬ ಆಳ ಸಮುದ್ರ ಮೀನುಗಾರಿಕೆ ಬೋಟಿನಲ್ಲಿ ಇತರರೊಂದಿಗೆ ಸೇರಿ ಬಲೆಯನ್ನು ಎಳೆಯುವಾಗ ಆಯತಪ್ಪಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

09/01/2025 11:14 am

Cinque Terre

14.87 K

Cinque Terre

0

ಸಂಬಂಧಿತ ಸುದ್ದಿ