ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾರ್ಥಿಗಳು ದೇಶದ ಭವಿಷ್ಯದ ಸಂಪತ್ತು - ದಿವಾಕರ್

ಹೊಸದುರ್ಗ : ವಿದ್ಯಾರ್ಥಿಗಳು ದೇಶದ ಭವಿಷ್ಯದ ಸಂಪತ್ತು ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಸರ್ಕಾರ ಸಾಕಷ್ಟು ಹಣವನ್ನು ವ್ಯಯಮಾಡುತ್ತಿದೆ ಪೋಷಕರು ಮಕ್ಕಳಿಗೆ ಶಿಕ್ಷಣವನ್ನು ಕೊಡಿಸುವಲ್ಲಿ ಹಿಂದೆ ಬಿಳಬಾರದು ಎಂದು ತಾ. ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ದಿವಾಕರ್ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿಯ ನಾಗೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಶೇಷ ಶಿಬಿರವನ್ನ ಉದ್ಘಾಟನೆ ನೆರವೇರಿಸಿ ಮಾತನಾಡಿದರು, ಮಕ್ಕಳ ಪೋಷಕರು ಮತ್ತು ಶಿಕ್ಷಕರ ಪ್ರೋತ್ಸಾಹವನ್ನು ಪಡೆದು. ಮೊಬೈಲ್ ಬಳಕೆ ಮಾಡದೆ ಮಕ್ಕಳು ಹೆಚ್ಚಿನ ಆಸಕ್ತಿ ವಹಿಸಿ ವಿದ್ಯಾಭ್ಯಾಸ ಮಾಡಿ ಉತ್ತಮ ಫಲಿತಾಂಶ ಪಡೆದು ಮುಂದೆ ಬರಬೇಕು ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

09/01/2025 01:11 pm

Cinque Terre

1.4 K

Cinque Terre

0

ಸಂಬಂಧಿತ ಸುದ್ದಿ