ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ವಿಜೃಂಭಣೆಯ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

ಮುಲ್ಕಿ: ಶಿಮಂತೂರು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ 13ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ಧರ್ನಪ್ಪ ಗುರುಸ್ವಾಮಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ , ಇರುಮುಡಿ ಕಟ್ಟುವ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂಪರ್ಪಣೆ ನಡೆಯಿತು. ಈ ಸಂದರ್ಭ ಶಿಮಂತೂರು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/01/2025 03:28 pm

Cinque Terre

1.11 K

Cinque Terre

0

ಸಂಬಂಧಿತ ಸುದ್ದಿ