ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆಸ್ಪತ್ರೆಗೆ ಹೊರಟಿದ್ದ ಮಹಿಳೆಯರಿಗೆ ಪೊಲೀಸ್ ನೆರವು, ಮಾನವೀಯತೆಯ ಮೆರೆದ 112..!

ಹುಬ್ಬಳ್ಳಿ: ಅಮಿತ್ ಶಾ ಹೇಳಿಕೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಂದ್ ಮುಂದುವರಿದಿದೆ. ಇದರಿಂದ ಬಸ್, ಆಟೋಗಳು ಸಂಪೂರ್ಣ ಬಂದ್ ಆಗಿದ್ದು, ಆಸ್ಪತ್ರೆಗೆ ಹೊರಟಿದ್ದ ಮಹಿಳೆಗೆ ಪೊಲೀಸರು ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಅವಳಿ ನಗರ ಬಂದ್ ಮುಂದುವರಿಕೆಯಾಗಿದ್ದು, ಆಸ್ಪತ್ರೆಗೆ ಹೊರಟಿದ್ದ ಮಹಿಳೆಗೆ 112 ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಬಂಕಾಪುರ ಚೌಕ್ ನಿಂದ ಸ್ಪರ್ಶ್ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು, ಹಾವೇರಿಯಿಂದ ಹುಬ್ಬಳ್ಳಿಗೆ ಬಂದಿದ್ದ ಮಹಿಳೆಗೆ ನೆರವು ನೀಡಿದ್ದಾರೆ.

Edited By : Somashekar
Kshetra Samachara

Kshetra Samachara

09/01/2025 05:06 pm

Cinque Terre

41.39 K

Cinque Terre

8

ಸಂಬಂಧಿತ ಸುದ್ದಿ