ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO : ಬೇಕಿತ್ತಾ! ಈ ಶಕ್ತಿ ಪ್ರದರ್ಶನ - ‘ಟ್ರ್ಯಾಕ್ಟರ್ ‘ಸ್ಟಂಟ್ ಮಾಡಲು ಹೋಗಿ ಓರ್ವ ಸಾವು

ಉತ್ತರ ಪ್ರದೇಶ : ಸ್ಟಂಟ್ ಮಾಡುವಾಗ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.

ಇಬ್ಬರು ವ್ಯಕ್ತಿಗಳು ತಮ್ಮ ಟ್ರಾಕ್ಟರುಗಳ ಶಕ್ತಿಯನ್ನು ಪ್ರದರ್ಶಿಸಲು ಸ್ಪರ್ಧೆಯಲ್ಲಿ ತೊಡಗಿದ್ದರು. ಆದರೆ ಸ್ಪರ್ಧೆಯ ಸಮಯದಲ್ಲಿ, ಚಾಲಕರಲ್ಲಿ ಒಬ್ಬರು ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಪಲ್ಟಿಯಾಗಿ ಜೀವ ತೆತ್ತಿದ್ದಾನೆ.

ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡಲಾಗಿದೆ. ಮತೊರ್ವ ಟ್ರ್ಯಾಕ್ಟರ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Edited By : Abhishek Kamoji
PublicNext

PublicNext

09/01/2025 06:27 pm

Cinque Terre

51.63 K

Cinque Terre

0